ಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 90 ರನ್ ಗಳಿಂದ ಗೆಲ್ಲುವುದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್ ಬಳಿಕ ಟೀಂ ಇಂಡಿಯಾ ಈಗ ಮತ್ತೊಂದು ಸರಣಿ ವೈಟ್ ವಾಶ್ ಮಾಡಿಕೊಂಡಿದೆ. ಗೆಲ್ಲಲು 386 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ರನ್ ಗಳಿಗೆ ಆಲೌಟ್ ಆಯಿತು.ನ್ಯೂಜಿಲೆಂಡ್ ಆರಂಭದಲ್ಲಿ