ಮುಂಬೈ: ವಿಶ್ವಕಪ್ ನಲ್ಲಿ ಪಾಕಿಸ್ತಾನ ಜತೆ ಪಂದ್ಯವಾಡಬೇಕೇ ಬೇಡವೇ ಎಂಬ ಚರ್ಚೆಗಳ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತು ನಾಯಕ ಕೊಹ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪಾಕ್ ಜತೆ ಆಡುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಕೋಚ್ ರವಿಶಾಸ್ತ್ರಿ ನಾವು ಭಾರತ ಸರ್ಕಾರ ಮತ್ತು ಬಿಸಿಸಿಐ ಆದೇಶವನ್ನು ಪಾಲಿಸುತ್ತೇವೆ ಎಂದಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶ ಏನನ್ನು ಬಯಸುತ್ತದೋ ಅದನ್ನೇ ಮಾಡುತ್ತೇವೆ ಎಂದಿದ್ದಾರೆ.ಈ ನಿರ್ಧಾರ