ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡುವ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, ನಾಳೆ ಈ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ.ಹಾಲಿ ಕೋಚ್ ರವಿಶಾಸ್ತ್ರಿ ಸೇರಿದಂತೆ ಆರು ಮಂದಿಯ ಹೆಸರನ್ನು ಆಯ್ಕೆ ಸಮಿತಿ ಅಂತಿಮಗೊಳಿಸಿದೆ. ಇವರಲ್ಲಿ ನ್ಯೂಜಿಲೆಂಡ್ ಮಾಜಿ ಕೋಚ್ ಮೈಕ್ ಹಸನ್, ಶ್ರೀಲಂಕಾ ಮಾಜಿ ಕೋಚ್ ಟಾಮ್ ಮೂಡಿ, ಅಫ್ಘಾನಿಸ್ತಾನದ ಮಾಜಿ ಕೋಚ್ ಫಿಲ್ ಸಿಮನ್ಸ್, ಭಾರತೀಯ ತಂಡ ಮಾಜಿ ಮ್ಯಾನೇಜರ್ ಲಾಲ್ ಚಂದ್ ರಜಪೂತ್, ರಾಬಿನ್