ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 195 ರನ್ ಗಳಿಸಿತ್ತು. ಇದೀಗ ಭಾರತಕ್ಕೆ ಮೊದಲ ಇನಿಂಗ್ಸ್ ಮೊತ್ತ ದಾಟಲು 22 ರನ್ ಗಳು ಸಾಕು. ಸದ್ಯಕ್ಕೆ ಕ್ರೀಸ್ ನಲ್ಲಿ 49 ರನ್ ಗಳಿಸಿರುವ ನಾಯಕ ಅಜಿಂಕ್ಯಾ ರೆಹಾನೆ ಮತ್ತು