ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಬಿಗು ದಾಳಿಯಿಂದಾಗಿ ಆಸ್ಟ್ರೇಲಿಯಾ ನಾಲ್ಕನೇ ದಿನದಾಟದ ಊಟದ ವಿರಾಮದ ವೇಳೆಗೆ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ.