ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಕೊರೋನಾ ಗುಮ್ಮ ಕಾಡುತ್ತಿದೆ.ಮೇ ಅಂತ್ಯದ ವೇಳೆಗೆ ಮುಂಬೈನಲ್ಲಿ ಕ್ವಾರಂಟೈನ್ ಗೊಳಗಾಗಲಿರುವ ಕ್ರಿಕೆಟಿಗರು ನೆಗೆಟಿವ್ ವರದಿ ಬಂದರೆ ಮಾತ್ರ ಇಂಗ್ಲೆಂಡ್ ವಿಮಾನವೇರಲಿದ್ದಾರೆ.ಒಂದು ವೇಳೆ ಕೊರೋನಾ ಪಾಸಿಟಿವ್ ಬಂದರೆ ಆ ಕ್ರಿಕೆಟಿಗ ಇಂಗ್ಲೆಂಡ್ ಗೆ ಹೋಗಲ್ಲ. ಹೀಗಂತ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿದೆ. ಹೀಗಾಗಿ ಈಗ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ