ಮುಂಬೈ: ಇದೇ ತಿಂಗಳ ಅಂತ್ಯಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಕ್ರಿಕೆಟಿಗರೆಲ್ಲರೂ ಕೊರೋನಾ ವ್ಯಾಕ್ಸಿನ್ ಗೊಳಗಾಗುವ ಸಾಧ್ಯತೆಯಿದೆ. ಈಗಾಗಲೇ ನಾಯಕ ವಿರಾಟ್ ಕೊಹ್ಲಿ, ಶಿಖರ್ ಧವನ್, ಇಶಾಂತ್ ಶರ್ಮಾ, ಅಜಿಂಕ್ಯಾ ರೆಹಾನೆ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಚೇತೇಶ್ವರ ಪೂಜಾರ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ಗೆ ತೆರಳುವ ಮೊದಲು ಎರಡನೇ ಡೋಸ್ ಲಸಿಕೆ ಪಡೆದುಕೊಂಡು ಸುರಕ್ಷಿತರಾಗಿ ವಿದೇಶ ಪ್ರವಾಸ ಮಾಡುವ ಸಾಧ್ಯತೆಯಿದೆ.ಇದಲ್ಲದೆ, ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿರುವ