Photo Courtesy: Twitterಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಬಹುಕಾಲದ ಗೆಳತಿ ಅಥಿಯಾ ಶೆಟ್ಟಿಯನ್ನು ವರಿಸಿದ್ದಾರೆ. ಮುಂಬೈನಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.ಬಳಿಕ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು, ಫ್ಯಾನ್ಸ್ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮುಂಬೈನ ಖಂಡಾಲದಲ್ಲಿರುವ ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಮದುವೆ ಕಾರ್ಯಕ್ರಮಗಳು ನೆರವೇರಿತ್ತು.ಮದುವೆಗೆ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಶಾರುಖ್ ಖಾನ್ ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು, ಟೀಂ