Photo Courtesy: Twitterಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧ ಏಕದಿನ ವಿಶ್ವಕಪ್ ಕೂಟದ ಕೊನೆಯ ಲೀಗ್ ಪಂದ್ಯವಾಡಲು ಬಂದಿರುವ ಟೀಂ ಇಂಡಿಯಾ ಕ್ರಿಕೆಟಿಗರು ಈಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಾಲ್ಕೈದು ದಿನಗಳ ಬ್ರೇಕ್ ಸಿಕ್ಕಿದ್ದು, ಇದನ್ನು ಅವರು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಕ್ರಿಕೆಟಿಗ ಕೆಎಲ್ ರಾಹುಲ್ ತವರು ಬೆಂಗಳೂರಿನಲ್ಲಿ ತಮ್ಮ ಸಹ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಜೊತೆ ಸ್ವಿಮ್ಮಿಂಗ್ ಪೂಲ್ ನಲ್ಲಿ ರಿಲ್ಯಾಕ್ಸ್ ಮಾಡುತ್ತಿರುವ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.ಇನ್ನು, ವೇಗಿ ಮೊಹಮ್ಮದ್