ಲಾರ್ಡ್ಸ್: ಇಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಏಕದಿನ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯಲಿದೆ. ಹಾಗಿದ್ದರೂ ಟೀಂ ಇಂಡಿಯಾ ಕ್ರಿಕೆಟಿಗರು ಕ್ರಿಕೆಟ್ ಮರೆತು ಫುಟ್ಬಾಲ್ ಜಪ ಶುರು ಮಾಡಿದ್ದಾರೆ!ಭಾನುವಾರ ಅಂದರೆ ನಾಳೆ ಫಿಫಾ 2018 ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ಕ್ರೊವೇಷಿಯಾ ಮತ್ತು ಫ್ರಾನ್ಸ್ ನಡುವೆ ನಡೆಯಲಿದೆ. ಇಡೀ ವಿಶ್ವವೇ ಫುಟ್ಬಾಲ್ ವಿಶ್ವಕಪ್ ಫೈನಲ್ ಪಂದ್ಯವನ್ನು ಎದುರು ನೋಡುತ್ತಿದೆ. ಇದರಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೂ