ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 622 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 24 ರನ್ ಗಳಿಸಿದೆ. ಆಸೀಸ್ ಪರ ಉಸ್ಮಾನ್ ಖವಾಜ 5 ಮತ್ತು ಮಾರ್ಕಸ್ ಹ್ಯಾರಿಸ್ 19 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.ಇದಕ್ಕೂ ಮೊದಲು ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ