ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲು ತಪ್ಪಿಸಲು ಬಾಂಗ್ಲಾ ಹೆಣಗಾಡುತ್ತಿದೆ.