Photo Courtesy: Twitterದುಬೈ: ಐಸಿಸಿ ಲೇಟೆಸ್ಟ್ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದ್ದು, ಟೀಂ ಇಂಡಿಯಾ ಟಾಪ್ 10 ರಲ್ಲಿ ಸಿಂಹಪಾಲು ಪಡೆದಿದೆ.ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಟಾಪ್ 5 ರೊಳಗೆ ಟೀಂ ಇಂಡಿಯಾದ ಮೂವರು ಸ್ಥಾನ ಪಡೆದಿದ್ದಾರೆ. ಮೊದಲೆರಡು ಸ್ಥಾನದಲ್ಲಿ ಕ್ರಮವಾಗಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಇದ್ದಾರೆ. ಭಾರತದ ಇನ್ನೊಬ್ಬ ಕ್ರಿಕೆಟಿಗ ಅಕ್ಸರ್ ಪಟೇಲ್ 5 ನೇ ಸ್ಥಾನದಲ್ಲಿದ್ದಾರೆ.ಬ್ಯಾಟಿಗರ ಪಟ್ಟಿಯಲ್ಲಿ ರಿಷಬ್ ಪಂತ್ 6 ಮತ್ತು ರೋಹಿತ್ ಶರ್ಮಾ