ಸಿಡ್ನಿ: ಮೊದಲ ಟಿ20 ಪಂದ್ಯದಲ್ಲಿ ರವೀಂದ್ರ ಜಡೇಜಾ ತಲೆಗೆ ಚೆಂಡು ತಗುಲಿದ ಬಳಿಕ ಯಜುವೇಂದ್ರ ಚಾಹಲ್ ರನ್ನು ಬದಲಿ ಆಟಗಾರನಾಗಿ ಬಳಸಿದ್ದು, ಟೀಂ ಇಂಡಿಯಾ ಪಾಲಿಗೆ ವಿವಾದವಾಯ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಂದು ವಿವಾದ ಮೈಮೇಲೆಳೆದುಕೊಂಡಿದೆ. ಆಸ್ಟ್ರೇಲಿಯಾ ಇನಿಂಗ್ಸ್ 11 ನೇ ಓವರ್ ನಲ್ಲಿ ಮ್ಯಾಥ್ಯೂ ವೇಡ್ ಗೆ ಎಸೆದ ಬಾಲ್ ಪ್ಯಾಡ್ ಗೆ ತಗುಲಿ ವಿಕೆಟ್ ಕೀಪರ್ ಕೈ ಸೇರಿತ್ತು. ಈ ಸಂದರ್ಭದಲ್ಲಿ ರಾಹುಲ್