ದುಬೈ: ಟಿ20 ವಿಶ್ವಕಪ್ ನಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವು ಕಾಣುವುದರೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿದೆ.ಸೆಮಿಫೈನಲ್ ಹಂತಕ್ಕೇರಲು ವಿಫಲವಾಗಿರುವ ಟೀಂ ಇಂಡಿಯಾ ನಿನ್ನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು 9 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಈ ಮೊತ್ತವನ್ನು ಟೀಂ ಇಂಡಿಯಾ 15.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ