ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ಬಳಿಕ ಇಂದಿನಿಂದ ಏಕದಿನ ಸರಣಿ ಆರಂಭವಾಗುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದೆ.ಈಗಾಗಲೇ ಟಿ20 ಸರಣಿಯಲ್ಲಿ 2-1 ಅಂತರದಿಂದ ಗೆಲುವು ಕಂಡಿರುವ ಭಾರತ ಅದೇ ಉತ್ಸಾಹದಲ್ಲಿ ಏಕದಿನ ಸರಣಿ ಆಡಲಿದೆ. ಸೀಮಿತ ಓವರ್ ಗಳಲ್ಲಿ ಟೀಂ ಇಂಡಿಯಾ ಪ್ರಬಲ ತಂಡವೇ. ಯುವ ಕ್ರಿಕೆಟಿಗರು ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.ಬಹಳ ದಿನಗಳ ನಂತರ ರೋಹಿತ್ ಶರ್ಮಾ-ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯುವುದನ್ನು