ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಇಂದು ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಮಹತ್ವದ ಸೂಪರ್ ಫೋರ್ ಪಂದ್ಯ ನಡೆಯಲಿದೆ. ಇಂದು ನಡೆಯಲಿರುವ ಪಂದ್ಯದ ಮೇಲೆ ಟೀಂ ಇಂಡಿಯಾ ಕಣ್ಣು ನೆಟ್ಟಿದೆ. ಇಂದು ಗೆಲ್ಲುವ ತಂಡ ಭಾರತದ ಜೊತೆ ಫೈನಲ್ ಪಂದ್ಯವಾಡಲಿದೆ. ಈ ನಿಟ್ಟಿನಲ್ಲಿ ಇಂದಿನ ಪಂದ್ಯ ಮಹತ್ವದ್ದಾಗಿದೆ.ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿರುವುದರಿಂದ ಪಾಕಿಸ್ತಾನಕ್ಕೆ ಫೈನಲ್ ಗೇರಲು ಇನ್ನೊಂದು ಅವಕಾಶ ಸಿಕ್ಕಂತಾಗಿದೆ. ಎರಡೂ ತಂಡಗಳೂ ಕಳೆದ ಪಂದ್ಯದಲ್ಲಿ