ಮುಂಬೈ: ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳ ಸುದೀರ್ಘ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಕೀವೀಸ್ ನಾಡಿಗೆ ಪ್ರಯಾಣ ಬೆಳೆಸಿದ್ದಾರೆ.ಶುಕ್ರವಾರದಿಂದ ಟಿ20 ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ಮೊದಲಿಗೆ ಒಟ್ಟು ಐದು ಟಿ20 ಪಂದ್ಯಗಳನ್ನು ಆಡಲಿದೆ. ಬಳಿಕ ಮೂರು ಏಕದಿನ ಪಂದ್ಯಗಳ ಸರಣಿ ಹಾಗೂ ಬಳಿಕ ಎರಡು ಟೆಸ್ಟ್ ಪಂದ್ಯಗಳನ್ನಾಡಲಿದೆ. ಫೆಬ್ರವರಿ ಅಂತ್ಯದವರೆಗೂ ಸರಣಿ ನಡೆಯಲಿದೆ.ನ್ಯೂಜಿಲೆಂಡ್ ಪ್ರವಾಸ ಭಾರತಕ್ಕೆ ಯಾವತ್ತೂ ಕಠಿಣ ಸವಾಲಿನಿಂದ ಕೂಡಿರುತ್ತದೆ. ಇಲ್ಲಿ