ಮುಂಬೈ: ಏಷ್ಯಾ ಕಪ್ ನಲ್ಲಿ ಭಾಗಿಯಾಗಲಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿ ಇಂದು ಪ್ರಕಟವಾಗಲಿದೆ. ಬಿಸಿಸಿಐ ಆಯ್ಕೆಗಾರರು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.ಈ ಸಭೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಕೂಡಾ ಭಾಗಿಯಾಗುವ ನಿರೀಕ್ಷೆಯಿದೆ. ಈಗಾಗಲೇ ದ್ರಾವಿಡ್ ಜೊತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತುಕತೆ ನಡೆಸಿದ್ದರು.ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರಬಲ ಪಡೆಯನ್ನೇ ಆಯ್ಕೆ ಮಾಡಲಾಗುತ್ತದೆ. ಇದುವರೆಗೆ ನಡೆದ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ