ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ರನ್ನು ಕೈ ಬಿಟ್ಟಿದ್ದಕ್ಕೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿರಾಟ್ ಕೊಹ್ಲಿ ನಾಯಕತ್ವದ 15 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ಸಂಜು ಸ್ಯಾಮ್ಸನ್ ರನ್ನು ಕೈ ಬಿಟ್ಟು ರಿಷಬ್ ಪಂತ್ ಗೇ ಮಣೆ ಹಾಕಲಾಗಿದೆ. ಕೇವಲ ಒಂದೇ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ರನ್ನು ಪರಿಗಣಿಸಿ ಅಷ್ಟರಲ್ಲೇ ಅವರ ಪ್ರದರ್ಶನ ಅಳೆದು ತಂಡದಿಂದ ಕೈ