ಮುಂಬೈ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡದ ಆಯ್ಕೆ ಮಾಡಲು ಇಂದು ಎಂಎಸ್ ಕೆ ಪ್ರಸಾದ್ ನೇತೃತ್ವದ ಸಮಿತಿ ಸಭೆ ಸೇರಲಿದೆ.ವಿಶೇಷವೆಂದರೆ ಮುಖ್ಯ ಆಯ್ಕೆಗಾರ ಎಂಎಸ್ ಕೆ ಪ್ರಸಾದ್ ಗೂ ಇದು ಕೊನೆ ಸಭೆಯಾಗುವ ಸಾಧ್ಯತೆಯಿದೆ. ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಆಯ್ಕೆಗಾರನಾಗಿ ಕಾರ್ಯನಿರ್ವಹಿಸಿದ ಪ್ರಸಾದ್ ಅವಧಿ ಕೊನೆಗೊಳ್ಳುತ್ತಿದ್ದು ಇದುವೇ ಅವರ ಕೊನೆಯ ಸಭೆಯಾಗುವ ಸಾಧ್ಯತೆಯಿದೆ.ವಿಂಡೀಸ್ ಸರಣಿಗೆ ರೋಹಿತ್ ಶರ್ಮಾಗೆ