ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಅನುಭವಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ, ರವಿಚಂದ್ರನ್ ಅಶ್ವಿನ್ ಗೆ ಅವಕಾಶ ನೀಡಲಾಗಿದೆ.