Photo Courtesy: Twitterಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನಕ್ಕೆ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಏಕದಿನಕ್ಕೆ ರೋಹಿತ್ ಶರ್ಮಾ, ಟಿ20 ಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ.ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ ವಾಡ್, ಶುಬ್ನಂ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷ್ ದೀಪ್