ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್`ನಲ್ಲಿ ಕೇವಲ 137 ರನ್`ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಕೇವಲ 106 ರನ್`ಗಳ ಗೆಲುವಿನ ಗುರಿ ಸಿಕ್ಕಿದೆ. ಮೊದಲ ಇನ್ನಿಂಗ್ಸ್`ನಲ್ಲಿ ಭಾರತ ತಂಡವನ್ನ ಕೇವಲ 332 ರನ್`ಗಳಿಗೆ ಆಲೌಟ್ ಮಾಡುವ ಮೂಲಕ 32 ರನ್`ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಭಾರತದ ಕರಾರುವಕ್ ಬೌಲಿಂಗ್ ದಾಳಿ ಎದುರು ನಿಲ್ಲಲಾಗಲಿಲ್ಲ. ಡೇವಿಡ್ ವಾರ್ನರ್ ಮತ್ತು ರೇನ್ ಶಾ