ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಅತಿಥೇಯ ನ್ಯೂಜಿಲೆಂಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಭಾರತಕ್ಕೆ ಗೆಲ್ಲಲು 220 ರನ್ ಗಳ ಬೃಹತ್ ಗುರಿ ನಿಗದಿಪಡಿಸಿದೆ.ಭಾರತೀಯ ಬೌಲರ್ ಗಳನ್ನು ಸಾಂಘಿಕವಾಗಿ ಚೆಂಡಾಡಿದ ನ್ಯೂಜಿಲೆಂಡ್ ಬ್ಯಾಟ್ಸ್ ಮನ್ ಗಳು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಪೇರಿಸಿತು. ಆರಂಭಿಕ ಟಿಮ್ ಸೀಫರ್ಟ್ 43 ಬಾಲ್ ಗಳಲ್ಲಿ 84 ರನ್, ಕಾಲಿನ್ ಮುನ್ರೋ