ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ.ಇದರೊಂದಿಗೆ ಟೀಂ ಇಂಡಿಯಾ 257 ರನ್ ಗಳ ಮುನ್ನಡೆ ಸಾಧಿಸಿದೆ. ಇದೀಗ ಕ್ರೀಸ್ ನಲ್ಲಿ 50 ರನ್ ಗಳಿಸಿರುವ ಚೇತೇಶ್ವರ ಪೂಜಾರ ಮತ್ತು 30 ರನ್ ಗಳಿಸಿರುವ ರಿಷಬ್ ಪಂತ್ ಬ್ಯಾಟಿಂಗ್ ಮಾಡುತ್ತಿದ್ದಾರೆ.ಆರಂಭಿಕ ಶುಬ್ನಂ ಗಿಲ್, ವಿರಾಟ್ ಕೊಹ್ಲಿ, ಹನುಮ