ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಟೀಂ ಇಂಡಿಯಾಗೆ ಗೆಲ್ಲಲು 299 ರನ್ ಗಳ ಗುರಿ ನೀಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತು. ಶಾನ್ ಮಾರ್ಷ್ ಗಳಿಸಿದ ಭರ್ಜರಿ ಶತಕ (131)ದ ನೆರವಿನಿಂದ ಆಸ್ಟ್ರೇಲಿಯಾ ಆರಂಭದಲ್ಲಿ ನಿಧಾನಗತಿಯ ಇನಿಂಗ್ಸ್ ಆರಂಭಿಸಿದರೂ ಕೊನೆಯಲ್ಲಿ ರನ್