ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಂತ್ಯಕ್ಕೆ ದ.ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿ ಸಂಕಷ್ಟದಲ್ಲಿದೆ.ಮೊದಲ ಇನಿಂಗ್ಸ್ ನಲ್ಲಿ ಭಾರತ 9 ವಿಕೆಟ್ ನಷ್ಟಕ್ಕೆ 497 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಈ ಬೃಹತ್ ಮೊತ್ತ ಬೆನ್ನತ್ತುವಲ್ಲಿ ಆರಂಭದಲ್ಲೇ ಆಫ್ರಿಕನ್ನರು ಎಡವಿದ್ದಾರೆ. ಆರಂಭಿಕ ಡೀನ್ ಎಲ್ಗರ್ ಶೂನ್ಯ ಸುತ್ತಿದರೆ ಕ್ವಿಂಟನ್ ಡಿ ಕಾಕ್ 4 ರನ್