ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ನಿರ್ಣಾಯಕ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ. ಆದರೆ ಇದಕ್ಕಿಂತ ಶಾಕ್ ಎಂದರೆ ಈ ಪಂದ್ಯದಲ್ಲಿ ನಾಯಕ ಕೊಹ್ಲಿ ಆಡುತ್ತಿಲ್ಲ. ವಿರಾಟ್ ಗಾಯಗೊಂಡಿರುವುದರಿಂದ ಹೊರಗುಳಿದಿದ್ದಾರೆ. ಕೊಹ್ಲಿ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದು ಭಾರತ ತಂಡಕ್ಕೆ ನಿಜಕ್ಕೂ ಬಿಗ್ ಶಾಕ್. ವಿರಾಟ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ತಂಡಕ್ಕೆ ಬಂದಿದ್ದಾರೆ.ಮೂರು ಪಂದ್ಯಗಳ