ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನಾಟದ ಅಂತ್ಯಕ್ಕೆ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ಇದರೊಂದಿಗೆ ಟೀಂ ಇಂಡಿಯಾ 260 ರನ್ ಗಳ ಬೃಹತ್ ಮುನ್ನಡೆ ಪಡೆದಿದೆ. ದಿನದಂತ್ಯಕ್ಕೆ ನಾಯಕ ಕೊಹ್ಲಿ 51 ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ 53 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.ಆರಂಭಿಕ ಕೆಎಲ್ ರಾಹುಲ್ 38 ಮತ್ತು ಮಯಾಂಕ್ ಅಗರ್ವಾಲ್