ಲಂಡನ್: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ವಾಷಿಂಗ್ಟನ್ ಸುಂದರ್ ರೂಪದಲ್ಲಿ ಶಾಕ್ ಸಿಕ್ಕಿದೆ. ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಬೆರಳಿಗೆ ಗಾಯ ಮಾಡಿಕೊಂಡಿದ್ದು, ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಅಂತಿಮ ಓವರ್ ಗಳಲ್ಲಿ ಎದುರಾಳಿಗಳನ್ನು ಕಟ್ಟಿ ಹಾಕಲು ನಿಸ್ಸೀಮನಾಗಿರುವ ಬುಮ್ರಾ ಅಲಭ್ಯತೆ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಲಿದೆ.ಇನ್ನು, ಯುವ ಬೌಲರ್