ಲಕ್ನೋ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ನೂತನವಾಗಿ ನಾಮಕರಣಗೊಂಡ ಅಟಲ್ ಬಿಹಾರ್ ವಾಜಪೇಯಿ ಕ್ರೀಡಾಂಗಣಕ್ಕೆ ಭರ್ಜರಿ ಓಪನಿಂಗ್ ನೀಡಿದೆ.ದ್ವಿತೀಯ ಪಂದ್ಯವನ್ನು 71 ರನ್ ಗಳಿಂದ ಟೀಂ ಇಂಡಿಯಾ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಅಬ್ಬರದ ಶತಕ ( 61 ಬಾಲ್ ಗಳಲ್ಲಿ 7 ಸಿಕ್ಸರ್ ಸಹಿತ 111