ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕ ಕುಸಿತ ಕಂಡ ಟೀಂ ಇಂಡಿಯಾ ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಆಟದಿಂದಾಗಿ ಎದುರಾಳಿಗಳಿಗೆ ಗೆಲ್ಲಲು 289 ರನ್ ಗಳ ಗುರಿ ನೀಡಿದೆ.ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕ ಕೆಎಲ್ ರಾಹುಲ್ 6 ರನ್ ಗಳಿಗೆ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ಕೊಹ್ಲಿ 4 ರನ್ ಗೆ ಪೆವಿಲಿಯನ್ ನತ್ತ