ದುಬೈ: ಟಿ20 ವಿಶ್ವಕಪ್ ನಲ್ಲಿ ದುರ್ಬಲ ಅಫ್ಘಾನಿಸ್ತಾನದ ವಿರುದ್ಧ ಟೀಂ ಇಂಡಿಯಾ ಬ್ಯಾಟರ್ ಗಳು ಅಬ್ಬರದ ಬ್ಯಾಟಿಂಗ್ ಮಾಡಿದ್ದು, ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದ್ದಾರೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾಕ್ಕೆ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಸ್ಪೋಟಕ ಆರಂಭ ನೀಡಿದರು. ಪರಿಣಾಮ 5 ಓವರ್ ಗಳಲ್ಲಿ ಭಾರತದ ಮೊತ್ತ 50 ದಾಟಿತ್ತು. ಕೆಎಲ್ ರಾಹುಲ್ 69