ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ದಿನ ಬಾಂಗ್ಲಾ ತಂಡವನ್ನು 150 ರನ್ ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಹೊಸ ದಾಖಲೆ ಮಾಡಿದೆ.ಈ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳಾದ ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಸೇರಿಕೊಂಡು ತಂಡಕ್ಕೆ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ಎರಡನೇ ಅವಧಿಯ ಕೊನೆಯಲ್ಲಿ ಶಮಿ ಎರಡು ಸತತ ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದರು.ಇದಾದ ಬಳಿಕ ಮೂರನೇ