ಲಂಡನ್: ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಸಾಧಾರಣ ಪ್ರದರ್ಶನ ನೀಡಿದರೂ ಬೌಲಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ ಎದುರಾಳಿ ಇಂಗ್ಲೆಂಡ್ ಗೆ ತಕ್ಕ ತಿರುಗೇಟು ನೀಡಿದೆ. ಮೊದಲನೇ ದಿನದಾಟದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಪೈಕಿ ನಾಯಕ ಕೊಹ್ಲಿ 50 ರನ್ ಗಳಿಸಿದ್ದು ಬಿಟ್ಟರೆ ಉಳಿದವರದ್ದು ಅಲ್ಪ ಕಾಣಿಕೆ. ಆದರೆ ಕೆಳ ಕ್ರಮಾಂಕದಲ್ಲಿ