ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.ಚಹಾ ವಿರಾಮದ ವೇಳೆಗೆ ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 250 ರನ್ ಗಳಿಗೆ ಉತ್ತರವಾಗಿ ಆಸೀಸ್ 235 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ 15 ರನ್ ಗಳ ಅಲ್ಪ ಮುನ್ನಡೆ ಸಿಕ್ಕಿತ್ತು. ಇದೀಗ