ದುಬೈ: ಮುಂಬರುವ ಟಿ20 ವಿಶ್ವಕಪ್ ಕೂಟದಲ್ಲಿ ಆಡಲಿರುವ ತಂಡಗಳನ್ನು ವಿಂಗಡಿಸಿ ಐಸಿಸಿ ಪ್ರಕಟಣೆ ಹೊರಡಿಸಿದ್ದು, ಟೀಂ ಇಂಡಿಯಾ ಗ್ರೂಪ್ ಬಿಯಲ್ಲಿ ಸ್ಥಾನ ಪಡೆದುಕೊಂಡಿದೆ.ಮೊದಲ ಹಂತದಲ್ಲಿ ಅರ್ಹತಾ ಸುತ್ತಿನಲ್ಲಿ ಆಡಬೇಕಾದ ತಂಡಗಳನ್ನು ಎರಡು ಗುಂಪುಗಳಾಗಿ ವಿಭಜಿಸಲಾಗಿದೆ. ಅರ್ಹತಾ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಎ ಮತ್ತು ಬಿ ವಿಭಾಗದ ಎರಡು ತಂಡಗಳು ಮುಖ್ಯ ಹಂತಕ್ಕೆ ಆಯ್ಕೆಯಾಗಲಿವೆ. ಈ ಹಂತದಲ್ಲಿ ಶ್ರೀಲಂಕಾ, ಐರ್ಲೆಂಡ್, ಪಪುವಾ ನ್ಯೂ ಜೆನಿವಾ ಮತ್ತು ಒಮನ್ ಎ ಗುಂಪಿನಲ್ಲಿದ್ದರೆ,