ವಿಶಾಖಪಟ್ಟಣ: ಇಂದು ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಆದರೆ ಎರಡೂ ತಂಡಗಳು ಒಂದೊಂದು ಪಂದ್ಯ ಗೆದ್ದಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಪಂದ್ಯದ ಕಳೆ ಬಂದಿದೆ. ಆದರೆ ಕಳೆದ ಪಂದ್ಯದಲ್ಲಿ ಭಾರತ ಆಡಿದ ರೀತಿ ನೋಡಿದರೆ ಈ ಸರಣಿ ಅತಿಥೇಯ ತಂಡಕ್ಕೆ ಸುಲಭ ತುತ್ತು ಎನ್ನುವುದು ಖಚಿತ. ಕಳೆದ ಪಂದ್ಯದಲ್ಲಿ ವಿಶ್ವದಾಖಲೆಯ ದ್ವಿಶತಕ ಸಿಡಿಸಿದ್ದ ರೋಹಿತ್ ಬ್ಯಾಟ್ ನಿಂದ ಮತ್ತೊಂದು ಭರ್ಜರಿ