ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಹೊನಲು ಬೆಳಕು ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ದಿನದ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿದೆ.ಬಾಂಗ್ಲಾ ಮೊದಲ ಇನಿಂಗ್ಸ್ ನಲ್ಲಿ 106 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 183 ರನ್ ಗಳ ಮುನ್ನಡೆ ಸಾಧಿಸಿದೆ. ವಿಶೇಷವೆಂದರೆ ನಾಯಕ ವಿರಾಟ್ ಕೊಹ್ಲಿ