ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 19 ರನ್ ಗಳಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾ ಮೊದಲ ಇನಿಂಗ್ಸ್ ನಲ್ಲಿ 227 ಕ್ಕೆ ಆಲೌಟ್ ಆಯಿತು. ಮೊಮಿನುಲ್ 84 ರನ್ ಗಳಿಸಿ ಮಿಂಚಿದರು. ಭಾರತದ ಪರ ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್ ತಲಾ 4 ವಿಕೆಟ್ ಮತ್ತು ಜಯದೇವ್ ಉನಾದ್ಕಟ್