ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲು 378 ರನ್ ಗಳ ಗುರಿ ಪಡೆದಿರುವ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಆರಂಭ ಪಡೆದಿದೆ.ಇದೀಗ ಚಹಾ ವಿರಾಮದ ವೇಳೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. ಆರಂಭಿಕ ಜ್ಯಾಕ್ ಕ್ರಾಲೇ 46 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ. ಇನ್ನೊಂದೆಡೆ 56 ರನ್ ಗಳಿಸಿರುವ ಅಲೆಕ್ಸ್ ಲೀಸ್ ಮತ್ತು