ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾ ಬ್ಯಾಟಿಂಗ್ ಆರಂಭಿಸಿದ್ದು, ಆರಂಭಿಕ ಆಘಾತ ಅನುಭವಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಆಸೀಸ್ 469 ರನ್ ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಮೊಹಮ್ಮದ್ ಸಿರಾಜ್ 4, ಮೊಹಮ್ಮದ್ ಶಮಿ, ಶ್ರಾದ್ಧೂಲ್ ಠಾಕೂರ್ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು.ಈ ಬೃಹತ್ ಮೊತ್ತ ಬೆನ್ನತ್ತಿದ ಭಾರತಕ್ಕೆ ನಾಯಕ ರೋಹಿತ್-ಶುಬ್ಮನ್ ಗಿಲ್ ಜೋಡಿ ಕೈಕೊಟ್ಟಿತು. ನಾಯಕ ರೋಹಿತ್ ಶರ್ಮಾ