ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ.ನಾಲ್ಕನೇ ದಿನದಂತ್ಯಕ್ಕೆ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ 27 ರನ್ ಗಳ ಹಿನ್ನಡೆ ಅನುಭವಿಸಿದ್ದ ಭಾರತಕ್ಕೆ ಈಗ 154 ರನ್ ಗಳ ಮುನ್ನಡೆಯಷ್ಟೇ ಲಭಿಸಿದೆ.ಭಾರತ ಅಂತಿಮ ದಿನ ಎಷ್ಟು ಸಾಧ್ಯವಾಗುತ್ತೋ ಅಷ್ಟು ಹೊತ್ತು ಬ್ಯಾಟಿಂಗ್ ನಡೆಸಿದರೆ ಡ್ರಾ ಸಾಧಿಸಲು