ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿದ್ದು ಇಂದೇ ಗೆಲ್ಲುವ ಸಾಧ್ಯತೆಯಿದೆ.ನಿನ್ನೆ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ನೀಡಿದ್ದ 447 ರನ್ ಗಳ ಗುರಿ ಬೆನ್ನತ್ತಿರುವ ಲಂಕಾ 1 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತ್ತು. ಆರಂಭಿಕ ಲಹಿರು ತಿರಮನ್ನೆ ಬುಮ್ರಾ ಬೌಲಿಂಗ್ ನಲ್ಲಿ ಶೂನ್ಯಕ್ಕೆ ನಿರ್ಗಮಿಸಿದ ಬಳಿಕ ಎಚ್ಚರಿಕೆಯ ಆಟಕ್ಕೆ ಕೈ ಹಾಕಿದ ಧಿಮುತು ಕರುಣರತ್ನೆ 10 ರನ್