ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿದೆ. ನಿನ್ನೆ 127 ರನ್ ಗಳಿಸಿ ಅಜೇಯರಾಗುಳಿದಿದ್ದ ಕೆಎಲ್ ರಾಹುಲ್ ಇಂದು 2 ರನ್ ಸೇರಿಸಿ ಔಟಾದರು. ಅವರ ಬೆನ್ನಿಗೇ ಅಜಿಂಕ್ಯಾ ರೆಹಾನೆಯೂ 1 ರನ್ ಗೆ ಔಟಾಗಿ ಪೆವಿಲಿಯನ್ ಸೇರಿಕೊಂಡರು.ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್