ಮುಂಬೈ: ನ್ಯೂಜಿಲೆಂಡ್ ಮತ್ತು ಭಾರತ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹ ಬಂದಿದೆ. ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದೆ.ಭಾರತ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಕಿವೀಸ್ ಗೆ ಟೀಂ ಇಂಡಿಯಾ ಸ್ಪಿನ್ನರ್ ಗಳು ತಡೆಯಾಗಿದ್ದಾರೆ. ಆರಂಭದಲ್ಲೇ ಅಶ್ವಿನ್ ಮೂರು ವಿಕೆಟ್ ಪಡೆದ ಬಳಿಕ ಡೆರಿಲ್ ಮಿಚೆಲ್ 60