ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನಂಚಿಗೆ ತಲುಪಿದೆ. 209 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಟೀಂ ಇಂಡಿಯಾ ನಿನ್ನೆಯ ದಿನದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದೆ. ಇನ್ನೂ ಗೆಲುವಿನ ಗುರಿ ತಲುಪಲು 157 ರನ್ ಬೇಕಾಗಿದೆ. ಕೆಎಲ್ ರಾಹುಲ್ 26 ರನ್ ಗಳಿಸಿ ಔಟಾಗಿದ್ದು, ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ತಲಾ 12