ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇದೆಲ್ಲದಕ್ಕಿಂತ ಹೆಚ್ಚು ಟಾಸ್ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕನಾಗಿ ಧೋನಿ ಆಗಮನ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿತು.ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ದೀಪಕ್ ಚಹರ್ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.ಆದರೆ ಟಾಸ್ ಸಂದರ್ಭದಲ್ಲಿ ರೋಹಿತ್ ಶರ್ಮಾ ಬದಲು ಧೋನಿ