ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಸರಣಿ ಆಡಲು ಟೀಂ ಇಂಡಿಯಾ ಕಾಲಿಟ್ಟಾಗಿನಿಂದ ಒಬ್ಬರಾದ ಮೇಲೊಬ್ಬರಂತೆ ಗಾಯಾಳುಗಳ ಪಟ್ಟಿ ಸೇರಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ತಲೆಗೆ ಚೆಂಡು ಬಡಿದು ರವೀಂದ್ರ ಜಡೇಜಾ ಸೀಮಿತ ಓವರ್ ಗಳ ಸರಣಿಯಿಂದ ಹೊರಬಿದ್ದಿದ್ದರು. ಅದಾದ ಬಳಿಕ ಅವರು ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಕಣಕ್ಕೆ ಮರಳಿದ್ದರು. ಆದರೆ ಅವರೀಗ ಮತ್ತೆ ಗಾಯಾಳುವಾಗಿದ್ದಾರೆ. ಮೂರನೇ ದಿನದಾಟದಲ್ಲಿ ಕೈ ಬೆರಳಿಗೆ ಗಾಯಮಾಡಿಕೊಂಡಿದ್ದಾರೆ. ಇದೇ ಟೆಸ್ಟ್ ನ ದ್ವಿತೀಯ ದಿನದಾಟದಲ್ಲಿ ಬ್ಯಾಟಿಂಗ್ ವೇಳೆ ರಿಷಬ್ ಪಂತ್